Skip to content

ಬಣ್ಣದ ಹಕ್ಕಿ - | Lesson 1, Section 3

ಅವ್ವನು ನೀರಿಗೆ ಹೋಗಿಹಳು
ಅಪ್ಪನು ಪೇಟೆಗೆ ಹೋಗಿಹನು
ಅವ್ವನು ಬರಲಿ ಅಪ್ಪನು ಬರಲಿ
ತಿನ್ನಲು ಹಣ್ಣನು ಕೊಡಿಸುವೆನು