Skip to content

ಬಣ್ಣದ ಹಕ್ಕಿ - | Lesson 1, Section 4

ನನಗೂ ಎರಡು ರೆಕ್ಕೆಯ ಹಚ್ಚು
ಹಿಂಗಡೆ ಬಣ್ಣದ ಪುಚ್ಚವ ಚುಚ್ಚು
ನೆತ್ತಿಯ ಮೇಲೆ ಜುಟ್ಟನು ಚುಚ್ಚು
ಮೆಲ್ಲನೆ ಮೇಲೆ ಹಾರಲು ಹಚ್ಚು