Skip to content

ಬಣ್ಣದ ಹಕ್ಕಿ - | Lesson 1, Section 5

ನಾನು ನೀನು ಇಬ್ಬರು ಕೂಡಿ
ಮುಗಿಲಿನ ಕಡೆಗೆ ಹಾರುವ ಬಾ
ಅಲ್ಲಿಂದಿತ್ತ ಇಲ್ಲಿಂದತ್ತ
ಹಾರುತ ಹಾಡುತ ನಲಿಯುವ ಬಾ